ಕೋಟ, ಏ.2: ಇಲ್ಲಿನ ಸಾಸ್ತಾನದ ಐರೋಡಿ ಅನ್ಯೋನ್ಯತಾ ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘದ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಆಯ್ಕೆ ನಡೆಯಿತು. 2024-25 ನೇ ವರ್ಷದ ಅಧ್ಯಕ್ಷರಾಗಿ ವಿಜಯ್ ಪೂಜಾರಿ, ಉಪಾಧ್ಯಕ್ಷರಾಗಿ ಪ್ರವೀಣ್ ಡಿಸೋಜಾ, ಕಾರ್ಯದರ್ಶಿಯಾಗಿ ಭಾಸ್ಕರ್ ಪುತ್ರನ್, ಉಪ ಕಾರ್ಯದರ್ಶಿಯಾಗಿ ಶಿವರಾಜ್ ಪೂಜಾರಿ ಮತ್ತು ಖಜಾಂಚಿಯಾಗಿ ರಾಘವೇಂದ್ರ ಪೂಜಾರಿ ಸತತವಾಗಿ ಎರಡನೇ ಬಾರಿ ಅವಿರೋಧವಾಗಿ ಪುನರಾಯ್ಕೆಗೊಂಡಿದ್ದಾರೆ.
ಅನ್ಯೋನ್ಯತಾ ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘದ ನೂತನ ಅಧ್ಯಕ್ಷರಾಗಿ ವಿಜಯ್ ಪೂಜಾರಿ ಪುನರಾಯ್ಕೆ
ಅನ್ಯೋನ್ಯತಾ ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘದ ನೂತನ ಅಧ್ಯಕ್ಷರಾಗಿ ವಿಜಯ್ ಪೂಜಾರಿ ಪುನರಾಯ್ಕೆ
Date: