Home ಸುದ್ಧಿಗಳು ಪ್ರಾದೇಶಿಕ ಮತದಾನ ಜಾಗೃತಿ

ಮತದಾನ ಜಾಗೃತಿ

115
0

ಕೋಟ, ಏ.3: ಕೋಟ ಗ್ರಾಮ ಪಂಚಾಯತ್ ವತಿಯಿಂದ ಮತದಾನದ ಜಾಗೃತಿ ಕಾರ್ಯಕ್ರಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು. ಗ್ರಾಮ ಲೆಕ್ಕಿಗ ರಾಘವೇಂದ್ರ ಹಕ್ಲಾಡಿ, ಕೋಟ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಾಧವ ಪೈ, ಪಂಚಾಯತ್ ಕಾರ್ಯದರ್ಶಿ ಶೇಖರ್ ಮರವಂತೆ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು, ಪಂಚಾಯತ್ ಸದಸ್ಯರು ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.