Wednesday, July 29, 2026
Wednesday, July 29, 2026

ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

Date:

ಉಡುಪಿ, ಏ.3: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ಅವರು ಬುಧವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಲು ಏಪ್ರಿಲ್ 4 ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 8 ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!