Home ಸುದ್ಧಿಗಳು ಪ್ರಾದೇಶಿಕ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

138
0

ಉಡುಪಿ, ಏ.3: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಬುಧವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಲು ಏಪ್ರಿಲ್ 4 ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 8 ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.