Monday, January 20, 2025
Monday, January 20, 2025

ಕುಂದಾಪುರ ಪುರಸಭೆ: ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಕುಂದಾಪುರ ಪುರಸಭೆ: ಆಸ್ತಿ ತೆರಿಗೆ ಪಾವತಿಗೆ ಸೂಚನೆ

Date:

ಉಡುಪಿ, ಏ.4: ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಪರಿಷ್ಕೃತ ಮಾರುಕಟ್ಟೆ ಮಾರ್ಗಸೂಚಿ ದರದ ಆಧಾರದ ಮೇಲೆ ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯನ್ನು ಪರಿಷ್ಕರಿಸಲಾಗಿದ್ದು, ಎಲ್ಲಾ ವಾಸ್ತವ್ಯ ಮತ್ತು ವಾಣಿಜ್ಯ ಕಟ್ಟಡಗಳ ಹಾಗೂ ಖಾಲಿ ನಿವೇಶನಗಳ ಮಾಲಕರು 2024-25 ನೇ ಸಾಲಿನ ಆಸ್ತಿ ತೆರಿಗೆಯನ್ನು ಎಪ್ರಿಲ್ 30 ರ ಒಳಗೆ ಪಾವತಿಸಿದಲ್ಲಿ ಆಸ್ತಿ ತೆರಿಗೆ ಮೇಲೆ ಶೇ.5 ರಷ್ಟು ರಿಯಾಯಿತಿ ಪಡೆಯಬಹುದಾಗಿದೆ. ಜೂನ್ 30 ರ ರವರೆಗೆ ದಂಡ ರಹಿತವಾಗಿ ಆಸ್ತಿ ತೆರಿಗೆ ಪಾವತಿಸಬಹುದಾಗಿದ್ದು, ಜುಲೈ 01 ರ ನಂತರ ಆಸ್ತಿ ತೆರಿಗೆ ಪಾವತಿಸಿದ್ದಲ್ಲಿ ತಿಂಗಳಿಗೆ ಶೇ. 2 ರ ದಂಡವನ್ನು ವಿಧಿಸಲಾಗುವುದು. ಆದ್ದರಿಂದ ಸಾರ್ವಜನಿಕರು ಎಪ್ರಿಲ್ 30 ರ ಒಳಗಾಗಿ ಆಸ್ತಿ ತೆರಿಗೆಯನ್ನು ಪಾವತಿಸಿ, ರಿಯಾಯಿತಿ ಸೌಲಭ್ಯದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!