ಉಡುಪಿ, ಏ.4: ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ‘ಕೋಟಿ ಗೀತಾ ಲೇಖನ ಯಜ್ಞ’ ಯೋಜನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರವನ್ನು ಬರೆದಿರುವ ಪ್ರಧಾನಿ, ಈ ಯೋಜನೆಯಿಂದ ಭಗವದ್ಗೀತೆಯ ಬಗ್ಗೆ ಜಾಗೃತಿ ಮೂಡಿಸಲು ಅನುಕೂಲವಾಗಲಿದೆ ಎಂದಿದ್ದಾರೆ.
ಪುತ್ತಿಗೆ ಶ್ರೀಪಾದರ ‘ಕೋಟಿ ಗೀತಾ ಲೇಖನ ಯಜ್ಞ’ ಯೋಜನೆ ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ಪುತ್ತಿಗೆ ಶ್ರೀಪಾದರ ‘ಕೋಟಿ ಗೀತಾ ಲೇಖನ ಯಜ್ಞ’ ಯೋಜನೆ ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ
Date: