Wednesday, September 2, 2026
Wednesday, September 2, 2026

ಬಾರಕೂರು: ಚುನಾವಣಾ ಸಾಕ್ಷರತಾ ಜಾಗೃತಿ ಜಾಥ

ಬಾರಕೂರು: ಚುನಾವಣಾ ಸಾಕ್ಷರತಾ ಜಾಗೃತಿ ಜಾಥ

Date:

ಬಾರಕೂರು, ಏ.5: ಬಾರಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ ಘಟಕದ ವತಿಯಿಂದ ಚುನಾವಣಾ ಸಾಕ್ಷರತೆ ಕುರಿತು ಅರಿವು ಮೂಡಿಸುವ ಜಾಗೃತಿ ಜಾಥ ಶುಕ್ರವಾರ ನಡೆಯಿತು. ಎನ್.ಸಿ.ಸಿ. ಅಧಿಕಾರಿಗಳಾದ ಸುದಿನ ಟಿ.ಎ ಇವರು ಕೆಡೆಟ್ಸ್ ಗಳಿಗೆ ಮತದಾನದ ಕುರಿತಾದ ಪ್ರತಿಜ್ಞಾ ವಿಧಿಯನ್ನು ಬೋಧಿಸುವುದರೊಂದಿಗೆ ಜಾಥಾಕ್ಕೆ ಚಾಲನೆ ನೀಡಿದರು. ಕಾಲೇಜಿನಿಂದ ಹೊರಟು, ಬಾರ್ಕೂರು ರಥಬೀದಿ ಮಾರ್ಗವಾಗಿ ಸಾಗಿದ ಎನ್.ಸಿ.ಸಿ ಕೆಡೆಟ್ಸ್ ಗಳು ಭಿತ್ತಿಚಿತ್ರ ಪ್ರದರ್ಶನ ಮತ್ತು ಘೋಷಣೆಗಳ ಮೂಲಕ ಸಾರ್ವಜನಿಕರಲ್ಲಿ ಮತದಾನದ ಮಹತ್ವದ ಬಗೆಗೆ ಅರಿವು ಮೂಡಿಸಿದರು. ಕಾಲೇಜಿನ ಮತದಾನ ಸಾಕ್ಷರತಾ ಘಟಕದ ಸಂಚಾಲಕರಾದ ರಾಧಾಕೃಷ್ಣ ನಾಯಕ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...

ಪ್ರೇರಣಾ ಶಿಬಿರ ಮೌಲ್ಯಯುತ ಬದುಕಿಗೆ ರಹದಾರಿ-ಪಿ.ಜಿ.ಆರ್. ಸಿಂಧ್ಯಾ

ಬಾರಕೂರು, ಸೆ.1: ರೇಂಜರ್ ರೋವರ್ಸ್ ಪ್ರೇರಣಾ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹವನ್ನು...

ಭಯೋತ್ಪಾದನೆ ಕುರಿತು ದ್ವಿಮುಖ ನೀತಿಗಳಿಗೆ ಅವಕಾಶವಿಲ್ಲ: ಬಿಷ್ಕೆಕ್‌ನಲ್ಲಿ ನಡೆದ ಎಸ್‌ಸಿಒ ಸಭೆಯಲ್ಲಿ ಪ್ರಧಾನಿ ಮೋದಿ

ಯು.ಬಿ.ಎನ್.ಡಿ., ಸೆ.1: ಪ್ರಧಾನಿ ನರೇಂದ್ರ ಮೋದಿ ಅವರು ಕಿರ್ಗಿಜ್ ಗಣರಾಜ್ಯದ ರಾಜಧಾನಿ...

ಅಜ್ಜಿ ಕಥೆ ಹೇಳುವ ಸ್ಪರ್ಧೆಯಲ್ಲಿ ಮನೋಜ್ಞ ದೇವಾಡಿಗಳಿಗೆ ದ್ವಿತೀಯ ಸ್ಥಾನ

ಉಡುಪಿ, ಸೆ.1: ಬೈಂದೂರಿನಲ್ಲಿ ನಡೆದ, "ಗಮ್ಮತ್ " ನಮ್ ಮಣ್ಣೂ ಭಾಷಿ...
error: Content is protected !!