ಉಡುಪಿ, ಏ.13: ಕೊಡವೂರು ವಾರ್ಡ್ ವ್ಯಾಪ್ತಿಯ ಬಿಜೆಪಿ ಹಿರಿಯ ಕಾರ್ಯಕರ್ತರ ಗೌರವಾರ್ಪಣೆ ಹಾಗೂ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮ ನಡೆಯಿತು. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶ್ಪಾಲ್ ಸುವರ್ಣ, ಪಕ್ಷದ ಮುಖಂಡರಾದಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉಡುಪಿ ನಗರ ಬಿಜೆಪಿ ಮಂಡಲ ಅಧ್ಯಕ್ಷರಾದ ದಿನೇಶ್ ಅಮೀನ್, ಕಿರಣ್ ಕುಮಾರ್ ಬೈಲೂರು, ಬೈಕಾಡಿ ಸುಪ್ರಸಾದ್ ಶೆಟ್ಟಿ, ನಗರಸಭಾ ಸದಸ್ಯರಾದ ವಿಜಯ ಕೊಡವೂರು, ಜಯಂತಿ ಪೂಜಾರಿ, ಗಿರೀಶ್ ಅಂಚನ್, ಪ್ರಭಾತ್ ಕೊಡವೂರು, ದೀಪಕ್, ದಿನೇಶ್ ಕೊಡವೂರು, ಯಶೋಧ ರಾಜೇಂದ್ರ ಮುಂತಾದವರು ಉಪಸ್ಥಿತರಿದ್ದರು.
ಕೊಡವೂರು: ಹಿರಿಯ ಕಾರ್ಯಕರ್ತರಿಗೆ ಗೌರವಾರ್ಪಣೆ

ಕೊಡವೂರು: ಹಿರಿಯ ಕಾರ್ಯಕರ್ತರಿಗೆ ಗೌರವಾರ್ಪಣೆ
Date: