Saturday, September 21, 2024
Saturday, September 21, 2024

ರಾಜ್ಯಮಟ್ಟದ ಯುವ ಮಂಡಳ ಪ್ರಶಸ್ತಿ ಪ್ರಕಟ

ರಾಜ್ಯಮಟ್ಟದ ಯುವ ಮಂಡಳ ಪ್ರಶಸ್ತಿ ಪ್ರಕಟ

Date:

ಉಡುಪಿ: ಕೇಂದ್ರ ಸರಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಸಂಘಟನೆ ನೀಡುವ ರಾಜ್ಯಮಟ್ಟದ ಅತ್ಯುತ್ತಮ ಯುವ ಮಂಡಳ 2020-21 ನೇ ಸಾಲಿನ ಪ್ರಶಸ್ತಿಗೆ ಹೆಬ್ರಿ ತಾಲೂಕು ಕುಚ್ಚೂರು ಕುಡಿಬೈಲು ಶಾಂತಿನಿಕೇತನ ಯುವ ವೃಂದ ಆಯ್ಕೆಯಾಗಿದ್ದು, ಈ ಪ್ರಶಸ್ತಿಯು 75 ಸಾವಿರ ರೂ. ನಗದು ಹಾಗೂ ಪ್ರಶಂಸ ಪತ್ರವನ್ನು ಒಳಗೊಂಡಿರುತ್ತದೆ.

ಕಳೆದ 9 ವರ್ಷದಿಂದ ಸಮಾಜ ಸೇವೆ ಹಾಗೂ ಸಾರ್ವಜನಿಕ ಒಳಿತಿಗಾಗಿ ಶಾಂತಿನಿಕೇತನ ಯುವ ವೃಂದವು (ರಿ) ಸಮಾಜ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದು ಮಾದರಿಯಾಗಿದ್ದು, ಈ ಸಂಘಕ್ಕೆ ರಾಜ್ಯ ಪ್ರಶಸ್ತಿ ಬಂದಿರುವುದು ಜಿಲ್ಲೆಗೆ ಗೌರವ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!