ಉಡುಪಿ: ಜಿಲ್ಲೆಯಲ್ಲಿ ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರ ಜಲಕಾಯ/ ಜಲಮೂಲಗಳೆಂದು ವರ್ಗೀಕೃತವಾದ ಜಮೀನು, ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಇತರೆ ಎಲ್ಲಾ ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಅಥವಾ ಸಂಬಂಧಪಟ್ಟ ತಹಶೀಲ್ದಾರಿಗೆ ದೂರು ನೀಡುವಂತೆ ಕಾಪು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಪು: ಸರ್ಕಾರಿ ಜಮೀನು ಒತ್ತುವರಿಯಾಗಿದ್ದಲ್ಲಿ ದೂರು ನೀಡಿ

ಕಾಪು: ಸರ್ಕಾರಿ ಜಮೀನು ಒತ್ತುವರಿಯಾಗಿದ್ದಲ್ಲಿ ದೂರು ನೀಡಿ
Date: