Home ಸುದ್ಧಿಗಳು ಪ್ರಾದೇಶಿಕ ಬೇಲಾಡಿ: ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಪರ ಮತಯಾಚನೆ

ಬೇಲಾಡಿ: ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಪರ ಮತಯಾಚನೆ

100
0

ಉಡುಪಿ, ಏ.18: ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿಯವರು ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಪರವಾಗಿ ಮನೆ ಮನೆ ಪ್ರಚಾರ ನಡೆಸಿ ಮತಯಾಚನೆ ಮಾಡಿದರು.
ಕಾಂತಾವರ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರು ಮಾಜಿ ಗ್ರಾಮ ಪಂಚಾಯತಿ ಸದಸ್ಯರಾದ ಸಂದೀಪ್ ಅಡ್ಯಂತಾಯ, ಲಾರೆನ್ಸ್ ಡಿಸೋಜ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಜಗದೀಶ್ ಕುಲಾಲ್, ಪ್ರದೀಪ್ ಬೇಲಾಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.