Home ಸುದ್ಧಿಗಳು ಪ್ರಾದೇಶಿಕ ಹೆಬ್ರಿ: ಮನೆಯಿಂದ ಚಿನ್ನಾಭರಣ, ನಗದು ಕಳವು

ಹೆಬ್ರಿ: ಮನೆಯಿಂದ ಚಿನ್ನಾಭರಣ, ನಗದು ಕಳವು

106
0

ಹೆಬ್ರಿ, ಏ.21: ಹೆಬ್ರಿಯ ಮುದ್ರಾಡಿ ಗ್ರಾಮದ ವ್ಯಕ್ತಿಯೊಬ್ಬರು ದಿನಾಂಕ 18/04/2024 ರಂದು ಬೆಳಗ್ಗೆ 07-30 ಗಂಟೆಗೆ ಮನೆಗೆ ಬೀಗ ಹಾಕಿ ಹೆಂಡತಿ ಅಜ್ಜಿ ಮನೆಯಾದ ಬೈಲೂರಿಗೆ ಹೋಗಿದ್ದು ದಿನಾಂಕ 20/04/2024 ರಂದು ಬೆಳಗ್ಗೆ 10-30 ಗಂಟೆಗೆ ವಾಪಸು ಬಂದು ನೋಡಿದಾಗ ಮನೆಯ ಬಾಗಿಲು ಮುರಿದಿದ್ದು ಚಿನ್ನಾಭರಣ ಮತ್ತು ನಗದು ಕಳವಾಗಿದೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.