Home ಸುದ್ಧಿಗಳು ಪ್ರಾದೇಶಿಕ ಡಾ. ರಾಜ್‌ಕುಮಾರ್ ಜಯಂತಿ

ಡಾ. ರಾಜ್‌ಕುಮಾರ್ ಜಯಂತಿ

106
0

ಉಡುಪಿ, ಏ.24: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಉಡುಪಿ ಜಿಲ್ಲೆ ಇವರ ವತಿಯಿಂದ ಕಚೇರಿಯ ಸಭಾಂಗಣದಲ್ಲಿ ಬುಧವಾರ ಡಾ. ರಾಜ್‌ಕುಮಾರ್ ಅವರ ಜಯಂತಿ ಆಚರಣೆಯನ್ನು ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಸರಳವಾಗಿ ಆಚರಿಸಲಾಯಿತು. ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ರಾಜ್‌ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.