Home ಸುದ್ಧಿಗಳು ಪ್ರಾದೇಶಿಕ ಏ.26 (ನಾಳೆ): ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆ ಇಲ್ಲ

ಏ.26 (ನಾಳೆ): ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆ ಇಲ್ಲ

113
0

ಉಡುಪಿ, ಏ.25: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಯು ಏಪ್ರಿಲ್ 26 ರಂದು ನಡೆಯಲಿರುವ ಹಿನ್ನೆಲೆ, ಅಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಯಾವುದೇ ಕಸ ಸಂಗ್ರಹಣೆಗಳು ಇರುವುದಿಲ್ಲ. ಸದರಿ ದಿನದಂದು ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.