Home ಸುದ್ಧಿಗಳು ಪ್ರಾದೇಶಿಕ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸ.ಪ್ರ.ದ. ಕಾಲೇಜು ಬಾರಕೂರು: ಪ್ರವೇಶಾತಿ ಆರಂಭ

ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸ.ಪ್ರ.ದ. ಕಾಲೇಜು ಬಾರಕೂರು: ಪ್ರವೇಶಾತಿ ಆರಂಭ

117
0

ಬಾರಕೂರು, ಮೇ 1: ಬಾರಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸ.ಪ್ರ.ದ. ಕಾಲೇಜಿನ 2024-25ನೇ ಸಾಲಿನ ಬಿ.ಎ., ಬಿ.ಕಾಂ., ಬಿ.ಸಿ.ಎ., ಬಿ.ಬಿ.ಎ., ಬಿ.ಎಸ್.ಡಬ್ಲ್ಯೂ, ಬಿ.ಎಸ್ಸಿ ಪದವಿ ಕೋರ್ಸುಗಳಿಗೆ ಪ್ರವೇಶಾತಿ ಆರಂಭವಾಗಿದೆ. 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಕಾಲೇಜಿನಲ್ಲಿ ಐಸಿಟಿ ತರಗತಿಗಳ ಸೌಲಭ್ಯ, ಸುಸಜ್ಜಿತ ಡಿಜಿಟಲ್ ಗ್ರಂಥಾಲಯ, ಕ್ರೀಡಾಂಗಣ, ಕಾನ್ಫರೆನ್ಸ್ ಮತ್ತು ಎವಿ ಸಭಾಂಗಣ, ಹಲವಾರು ಸರ್ಟಿಫಿಕೇಟ್ ಕೋರ್ಸುಗಳು, ವೈಫೈ ವ್ಯವಸ್ಥೆ, ಸುಸಜ್ಜಿತ ವಿಜ್ಞಾನ ಪ್ರಯೋಗಾಲಯ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನುರಿತ ತಜ್ಞರಿಂದ ತರಬೇತಿ, ಕಂಪ್ಯೂಟರ್ ಪ್ರಯೋಗಾಲಯ, ಸ್ಥಳೀಯ ಪರಿಸರದಲ್ಲಿ ಎನ್.ಸಿ.ಸಿ ಘಟಕವಿರುವ ಏಕಮಾತ್ರ ಸರ್ಕಾರಿ ಕಾಲೇಜು.

ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರಾದ ಡಾ. ರಮೇಶ್ ಆಚಾರ್ 9916231094, 080 2587652, 9242063286, 9480293840 ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.