Saturday, January 25, 2025
Saturday, January 25, 2025

ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ

ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ

Date:

ಉಡುಪಿ, ಮೇ.3: ಕರ್ನಾಟಕ ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗಳ ನಿರಂತರ ಪರಿಷ್ಕರಣೆ ಮಾಡಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಮೇ 6 ರ ವರೆಗೆ ಅವಕಾಶ ಕಲ್ಪಿಸಲಾಗಿರುತ್ತದೆ. ಈ ಹಿನ್ನೆಲೆ, ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಹೆಸರು ಸೇರ್ಪಡೆಗೊಳಿಸಲು ಅರ್ಜಿ ಸಲ್ಲಿಸುವವರು ಮೇ 6 ರ ವರೆಗೆ ಸಂಬಂಧಪಟ್ಟ ತಾಲೂಕು ಕಚೇರಿಯಲ್ಲಿ ಶಿಕ್ಷಕರ ಕ್ಷೇತ್ರಕ್ಕೆ ನಮೂನೆ-19 ರಲ್ಲಿ ಹಾಗೂ ಪದವೀಧರರ ಕ್ಷೇತ್ರಕ್ಕೆ ನಮೂನೆ-18 ರಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಮೇ 6 ರ ನಂತರ ಸ್ವೀಕೃತವಾಗುವ ಯಾವುದೇ ನಮೂನೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಿರಿಧಾನ್ಯಗಳ ಸೇವನೆ ಆರೋಗ್ಯಕ್ಕೆ ಉತ್ತಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜ.24: ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ "ವಾಣಿಜ್ಯ ಮೇಳ -...

ಜ.25: ಉಡುಪಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ

ಉಡುಪಿ, ಜ.24: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಉಡುಪಿ...

ಹಿರಿಯಡಕದ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಪರಿವರ್ತಿಸಲಾಗುವುದು: ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಕೆ. ನಾಗಣ್ಣ ಗೌಡ

ಉಡುಪಿ, ಜ.24: ಹಿರಿಯಡಕದ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಪರಿವರ್ತಿಸಲಾಗುವುದು...

ಸುಪ್ರೀಮ್ ಕೋರ್ಟಿನ ನ್ಯಾಯಮೂರ್ತಿಗಳಿಗೆ ಆಹ್ವಾನ

ಉಡುಪಿ, ಜ.24: ಸುಪ್ರೀಮ್ ಕೋರ್ಟಿನ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಇವರನ್ನು ನವದೆಹಲಿಯ...
error: Content is protected !!