Monday, November 25, 2024
Monday, November 25, 2024

ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ, ಎನ್.ಪಿ.ಸಿ.ಐ ಮ್ಯಾಪಿಂಗ್ ಕಡ್ಡಾಯ

ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ, ಎನ್.ಪಿ.ಸಿ.ಐ ಮ್ಯಾಪಿಂಗ್ ಕಡ್ಡಾಯ

Date:

ಉಡುಪಿ: ಕೃಷಿ ಇಲಾಖೆಯ ವತಿಯಿಂದ ನೀಡಲಾಗುವ ಪಿ.ಎಂ ಕಿಸಾನ್ ಕರ್ನಾಟಕ ಯೋಜನೆಯ ಆರ್ಥಿಕ ಸಹಾಯಧನವು ಜಿಲ್ಲೆಯ 2257 ಮಂದಿ ರೈತರಿಗೆ ಹಾಗೂ 1067 ಮಂದಿ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ ಸ್ಕಾಲರ್ ಶಿಪ್ ಸಹಾಯಧನವು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಹಾಗೂ ಎನ್.ಪಿ.ಸಿ.ಐ ಮ್ಯಾಪಿಂಗ್ ಬಾಕಿಯಿರುವುದರಿಂದ ವರ್ಗಾವಣೆಯಾಗಿರುವುದಿಲ್ಲ.

ಸದ್ರಿ ರೈತರು ಹಾಗೂ ವಿದ್ಯಾರ್ಥಿಗಳ ಪಟ್ಟಿಯನ್ನು ಕೃಷಿ ಇಲಾಖೆಯ ಹೋಬಳಿಯ ರೈತ ಸಂಪರ್ಕ ಕೇಂದ್ರ ಹಾಗೂ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ನಾಮಫಲಕದಲ್ಲಿ ಪ್ರಕಟಿಸಲಾಗಿದ್ದು, ಸಂಬಂಧಪಟ್ಟ ರೈತರು ಹಾಗೂ ವಿದ್ಯಾರ್ಥಿಗಳು ಕೃಷಿ ಇಲಾಖೆಯ ಕಛೇರಿಗಳಿಂದ ಆಧಾರ್ ಜೋಡಣೆಯ ಒಪ್ಪಿಗೆ ನಮೂನೆಯನ್ನು ಪಡೆದು ಭರ್ತಿ ಮಾಡಿ, ಸಂಬಂಧಪಟ್ಟ ಬ್ಯಾಂಕ್ ಶಾಖೆಯನ್ನು ಸಂಪರ್ಕಿಸಿ, ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಹಾಗೂ ಎನ್.ಪಿ.ಸಿ.ಐ ಮ್ಯಾಪಿಂಗ್ ನ್ನು ಮಾಡಿಸುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!