Home ಸುದ್ಧಿಗಳು ಪ್ರಾದೇಶಿಕ ಎಸ್.ಎಸ್.ಎಲ್.ಸಿ ಫಲಿತಾಂಶ: ಶೇ.100 ಫಲಿತಾಂಶ ದಾಖಲಿಸಿದ ವಿ.ಕೆ.ಆರ್. ಆಂಗ್ಲ ಮಾಧ್ಯಮ ಪ್ರೌಢಶಾಲೆ

ಎಸ್.ಎಸ್.ಎಲ್.ಸಿ ಫಲಿತಾಂಶ: ಶೇ.100 ಫಲಿತಾಂಶ ದಾಖಲಿಸಿದ ವಿ.ಕೆ.ಆರ್. ಆಂಗ್ಲ ಮಾಧ್ಯಮ ಪ್ರೌಢಶಾಲೆ

147
0

ಉಡುಪಿ, ಮೇ 9: ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಎಪ್ರಿಲ್ 2024ರ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ಪಡೆದಿರುತ್ತದೆ. ಹಾಜರಾದ 106 ವಿದ್ಯಾರ್ಥಿಗಳಲ್ಲಿ 38 ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ ಮತ್ತು 63 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಶಾಲಾ ಸಂಚಾಲಕರಾದ ಬಿ. ಎಂ. ಸುಕುಮಾರ ಶೆಟ್ಟಿ ಮತ್ತು ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್ ವಿದ್ಯಾರ್ಥಿಗಳನ್ನು ಅಭಿನಂದಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.