Monday, November 25, 2024
Monday, November 25, 2024

ಬಿಸಿಲಿನ ತಾಪಮಾನ ಹೆಚ್ಚಳ ಹಿನ್ನೆಲೆ: ಬೆಂಕಿ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸಿ

ಬಿಸಿಲಿನ ತಾಪಮಾನ ಹೆಚ್ಚಳ ಹಿನ್ನೆಲೆ: ಬೆಂಕಿ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸಿ

Date:

ಉಡುಪಿ, ಮೇ 9: ಪ್ರಸ್ತುತ ಜಿಲ್ಲೆಯಲ್ಲಿ ಬೇಸಿಗೆ ಹಿನ್ನೆಲೆ, ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಈಗಾಗಲೇ ಜಿಲ್ಲಾಡಳಿತದಿಂದ ನಿರ್ದೇಶನಗಳನ್ನು ನೀಡಲಾಗಿರುತ್ತದೆ. ಈ ಸಮಯದಲ್ಲಿ ಬೆಂಕಿ ಅವಗಡಗಳು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಬೆಂಕಿ ಅನಾಹುತ ಸಂಭವಿಸುವ ವಸ್ತುಗಳಾದ ಪೆಟ್ರೋಲ್, ಡೀಸೇಲ್, ಪಟಾಕಿ ಮತ್ತು ಇತರೆ ಸ್ಫೋಟಕ ವಸ್ತುಗಳ ಅಧೀಕೃತ ದಾಸ್ತಾನು ಹೊಂದಿರುವವರು ಮತ್ತು ದಾಸ್ತಾನು ಮಾಡುವ ಸ್ಥಳಗಳಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಕೂಡಲೇ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಯಾವುದೇ ಅನಾಹುತಗಳು ಸಂಭವಿಸದಂತೆ ಜಾಗೃತರಾಗಿದ್ದು ಅದಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ಅಗ್ನಿನಂದಕ ಉಪಕರಣಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಒಂದು ವೇಳೆ ಬೇಜಾವಬ್ದಾರಿಯಿಂದಾಗಿ ಅನಾಹುತಗಳು ಸಂಭವಿಸಿದಲ್ಲಿ ಸಂಬಂಧಪಟ್ಟವರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!