Home ಸುದ್ಧಿಗಳು ಪ್ರಾದೇಶಿಕ ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ ಬಾಲಕಿಯರ ಸ.ಪ.ಪೂ.ಕಾಲೇಜಿನ ವಿದ್ಯಾರ್ಥಿನಿಯರ ಸಾಧನೆ

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ ಬಾಲಕಿಯರ ಸ.ಪ.ಪೂ.ಕಾಲೇಜಿನ ವಿದ್ಯಾರ್ಥಿನಿಯರ ಸಾಧನೆ

162
0

ಉಡುಪಿ, ಮೇ 9: ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 128 ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬರೆದಿದ್ದು ಎಲ್ಲರೂ ಉತ್ತೀರ್ಣರಾಗಿ ಶೇಕಡಾ 100 ಫಲಿತಾಂಶ ದಾಖಲಾಗಿರುತ್ತದೆ. ಅವರಲ್ಲಿ 68 ವಿದ್ಯಾರ್ಥಿನಿಯರು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. 47 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯ ಅಂಕವನ್ನು ಗಳಿಸಿರುತ್ತಾರೆ 27 ಜನ A+ ಗ್ರೇಡನ್ನು ಪಡೆಯುವಲ್ಲಿ ಸಫಲರಾಗಿದ್ದಾರೆ. 9 ವಿದ್ಯಾರ್ಥಿನಿಯರು 600 ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ್ದಾರೆ.  ಎಲ್ಲ ಸಾಧಕ ವಿದ್ಯಾರ್ಥಿನಿಯರಿಗೆ ಅಭಿನಂದನೆಗಳನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯವರು ಸಲ್ಲಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.