Home ಸುದ್ಧಿಗಳು ಪ್ರಾದೇಶಿಕ ಎಸ್.ಎಸ್.ಎಲ್.ಸಿ: ವಿವೇಕ ಬಾಲಕಿಯರ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಎಸ್.ಎಸ್.ಎಲ್.ಸಿ: ವಿವೇಕ ಬಾಲಕಿಯರ ಪ್ರೌಢಶಾಲೆಗೆ ಶೇ.100 ಫಲಿತಾಂಶ

155
0

ಕೋಟ, ಮೇ 10: ಕೋಟದ ವಿವೇಕ ಬಾಲಕಿಯರ ಫ್ರೌಡಶಾಲೆಯಲ್ಲಿ 2023- 24 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 70 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗಿ ಶೇ. 100 ಫಲಿತಾಂಶ ಬಂದಿರುತ್ತದೆ. ವೈಷ್ಣವಿ ಅವರು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ವಿವೇಕ ವಿದ್ಯಾಸಂಸ್ಥೆಗಳ ಅಮೃತ ಮಹೋತ್ಸವದ ವರ್ಷದಲ್ಲಿ ಉತ್ತಮ ಫಲಿತಾಂಶಕ್ಕಾಗಿ ಆಡಳಿತ ಮಂಡಳಿಯು ಅಭಿನಂದನೆ ಸಲ್ಲಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.