Thursday, November 12, 2026
Thursday, November 12, 2026

ಉಕ್ರೇನ್ ನಲ್ಲಿ ಜಿಲ್ಲೆಯ ಪ್ರಜೆಗಳಿದ್ದಲ್ಲಿ ಮಾಹಿತಿ ನೀಡಿ: ಉಡುಪಿ ಜಿಲ್ಲಾಧಿಕಾರಿ

ಉಕ್ರೇನ್ ನಲ್ಲಿ ಜಿಲ್ಲೆಯ ಪ್ರಜೆಗಳಿದ್ದಲ್ಲಿ ಮಾಹಿತಿ ನೀಡಿ: ಉಡುಪಿ ಜಿಲ್ಲಾಧಿಕಾರಿ

Date:

ಉಡುಪಿ: ರಷ್ಯಾ ಮತ್ತು ಉಕ್ರೇನ್ ದೇಶಗಳ ನಡುವೆ ಯುದ್ದ ನಡೆಯುವ ಸಂಭವವಿದ್ದು, ಈ ಸಂದರ್ಭದಲ್ಲಿ ಉಕ್ರೇನ್ ದೇಶಗಳಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ವಾಸವಾಗಿರುವ, ಜಿಲ್ಲೆಗೆ ಸಂಬಂಧಪಟ್ಟ ಭಾರತದ ಪ್ರಜೆಗಳಿದ್ದಲ್ಲಿ, ಅವರ ಬಗ್ಗೆ ಮಾಹಿತಿ ಕಲೆ ಹಾಕುವ ಅವಶ್ಯಕತೆ ಇದ್ದು, ಅಂತಹವರ ಮಾಹಿತಿಯನ್ನು ಸಂಬಂಧಿಸಿರುವವರು ಜಿಲ್ಲಾಧಿಕಾರಿಯವರ ಕಚೇರಿ, ರಜತಾದ್ರಿ ಮಣಿಪಾಲದಲ್ಲಿ ತೆರೆದಿರುವ ಕಂಟ್ರೋಲ್ ರೂಂ. ಸಂಖ್ಯೆ:1077 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಜಾಸೇವಾ ಆಂದೋಲನದಲ್ಲಿ ಸ್ವೀಕೃತವಾದ ಅರ್ಜಿಗಳನ್ನು ನಿಯಮಾನುಸಾರ ತ್ವರಿತವಾಗಿ ವಿಲೇವಾರಿ ಮಾಡಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ನ.12: ಪ್ರಜಾಸೇವಾ ಆಂದೋಲನದಲ್ಲಿ ಸಾರ್ವಜನಿಕರು ನೀಡಿರುವ ತಮ್ಮ ಸಮಸ್ಯೆಗಳ ಅಹವಾಲುಗಳನ್ನು...

ಸಿಎ ಫೌಂಡೇಷನ್ ಪರೀಕ್ಷೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಸಿಎ ಇಂಟರ್ ಮಾಹಿತಿ ಕಾರ್ಯಕ್ರಮ

ಮಂಗಳೂರು, ನ.12: ಸಿ.ಎ ಸಿ.ಎಸ್ ಮೊದಲಾದ ವೃತ್ತಿಪರ ಕೋರ್ಸ್‌ಗಳಿಗಾಗಿ ತರಬೇತಿ ನೀಡುತ್ತಿರುವ...

ತ್ರಿಶಾ ಕ್ಲಾಸಸ್‌: ಸಿಎ ಫೌಂಡೇಷನ್ ಸಾಧಕರಿಗೆ ಸನ್ಮಾನ ಹಾಗೂ ಸಿಎ ಇಂಟರ್ ಓರಿಯಂಟೇಶನ್ ಕಾರ್ಯಕ್ರಮ

ಕಟಪಾಡಿ, ನ.12: ತ್ರಿಶಾ ಕ್ಲಾಸಸ್‌ ವತಿಯಿಂದ ಸಿಎ ಫೌಂಡೇಷನ್ ಪರೀಕ್ಷೆಯಲ್ಲಿ ಉತ್ತೀರ್ಣರಾದ...

ಮೂಡೀಸ್ ರೇಟಿಂಗ್ಸ್- ಭಾರತದ ಜಿಡಿಪಿ ಬೆಳವಣಿಗೆ 6.5% ರಿಂದ 7% ಕ್ಕೆ ಏರಿಕೆ

ನವದೆಹಲಿ, ನ.11: ಮೂಡೀಸ್ ರೇಟಿಂಗ್ಸ್ ಭಾರತದ ಜಿಡಿಪಿ ಬೆಳವಣಿಗೆಯನ್ನು 6.5% ರಿಂದ...
error: Content is protected !!