Wednesday, January 22, 2025
Wednesday, January 22, 2025

ಆನಂದತೀರ್ಥ ವಿದ್ಯಾಲಯ: ಸತತ 6ನೇ ವರ್ಷ ಶೇ. 100 ಫಲಿತಾಂಶ

ಆನಂದತೀರ್ಥ ವಿದ್ಯಾಲಯ: ಸತತ 6ನೇ ವರ್ಷ ಶೇ. 100 ಫಲಿತಾಂಶ

Date:

ಕಟಪಾಡಿ, ಮೇ 15: ಪಾಜಕ ಆನಂದತೀರ್ಥ ವಿದ್ಯಾಲಯ ಸಿ.ಬಿ.ಎಸ್.ಸಿ ಹತ್ತನೇ ತರಗತಿಯಲ್ಲಿ ಶೇ. 100 ಫಲಿತಾಂಶ ದಾಖಲಿಸಿದ್ದು, ಸತತ 6 ನೇ ವರ್ಷ ಈ ಸಾಧನೆ ಮಾಡಿದೆ. ಪರೀಕ್ಷೆಗೆ ಹಾಜರಾದ 113 ವಿದ್ಯಾರ್ಥಿಗಳಲ್ಲಿ 41 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿ, 56 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ಹಾಗೂ 16 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ ಸದಸ್ಯರು ಹಾಗೂ ಪ್ರಾಂಶುಪಾಲೆ ಡಾ. ಗೀತಾ ಎಸ್. ಕೋಟ್ಯಾನ್ ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ್ಞಾನಸುಧಾ: ಕಂಪೆನಿ ಸೆಕ್ರೇಟರಿ ಸಾಧಕರಿಗೆ ಸನ್ಮಾನ

ಕಾರ್ಕಳ, ಜ.22: ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಇನ್ ಇಂಡಿಯಾ ಅವರು...

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...
error: Content is protected !!