ಕೋಟ, ಮೇ 15: ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಕೋಟ ನೇತೃತ್ವದಲ್ಲಿ ಕೋಟ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಐದು ದಿನಗಳ ಗ್ರಾಮೀಣ ಮಕ್ಕಳಿಗೆ ಬೇಸಿಗೆ ಶಿಬಿರ ಕಾರ್ಯಕ್ರಮ ಕೋಟ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಕೋಟ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ಮುಖ್ಯ ಶಿಕ್ಷಕ ಕೆ.ರಾಜಾರಾಮ್ ಐತಾಳ್ ಉಪಸ್ಥಿತರಿದ್ದರು. ಕೋಟ ಗ್ರಾ.ಪಂ ಗ್ರಂಥಪಾಲಕಿ ಜ್ಯೋತಿ ಗಿಳಿಯಾರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಟ ಗ್ರಾ.ಪಂ. ಕಾರ್ಯದರ್ಶಿ ಶೇಖರ್ ಮರವಂತೆ ಸ್ಚಾಗತಿಸಿ ನಿರೂಪಿಸಿ ವಂದಿಸಿದರು.
ಗ್ರಾಮೀಣ ಮಕ್ಕಳಿಗೆ ಬೇಸಿಗೆ ಶಿಬಿರ

ಗ್ರಾಮೀಣ ಮಕ್ಕಳಿಗೆ ಬೇಸಿಗೆ ಶಿಬಿರ
Date: