Monday, January 20, 2025
Monday, January 20, 2025

ಜಿ.ಟಿ.ಟಿ.ಸಿ ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಾತಿ: ಅರ್ಜಿ ಆಹ್ವಾನ

ಜಿ.ಟಿ.ಟಿ.ಸಿ ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಾತಿ: ಅರ್ಜಿ ಆಹ್ವಾನ

Date:

ಉಡುಪಿ, ಮೇ 17: ಉಡುಪಿಯ ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ತಾಂತ್ರಿಕ ಡಿಪ್ಲೋಮಾ ಕೋರ್ಸ್ಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಪಾಸಾದ ವಿದ್ಯಾರ್ಥಿಗಳಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮುಖಾಂತರ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಿ.ಟಿ.ಟಿ.ಸಿ ಕೇಂದ್ರದಲ್ಲಿ 3+1 ವರ್ಷದ ಡಿಪ್ಲೋಮಾ ಇನ್ ಟೂಲ್ ಡೈ ಮೇಕಿಂಗ್, ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ ಮತ್ತು ಡಿಪ್ಲೋಮಾ ಇನ್ ಪ್ರಿಸಿಶನ್ ಮ್ಯಾನ್ಯುಪ್ಯಾಕ್ಚರಿಂಗ್ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಐ.ಟಿ.ಐ ಮತ್ತು ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ನೇರವಾಗಿ ಎರಡನೇ ವರ್ಷದ ಡಿಪ್ಲೋಮಾ ಕೋರ್ಸ್ಗೆ ಪ್ರವೇಶ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಕೊಳಲಗಿರಿ, ಉಡುಪಿ, ಮೊಬೈಲ್ ಸಂಖ್ಯೆ: 9880510585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!