Friday, January 17, 2025
Friday, January 17, 2025

ಸಾಲಿಗ್ರಾಮ ಪಟ್ಟಣ ಪಂಚಾಯತ್: ಸಹಾಯವಾಣಿ ಸ್ಥಾಪನೆ

ಸಾಲಿಗ್ರಾಮ ಪಟ್ಟಣ ಪಂಚಾಯತ್: ಸಹಾಯವಾಣಿ ಸ್ಥಾಪನೆ

Date:

ಉಡುಪಿ, ಮೇ 18: ಮುಂಗಾರು ಮಳೆ ಸಂದರ್ಭದಲ್ಲಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಆಗುವ ಹಾನಿಯನ್ನು ತುರ್ತಾಗಿ ಪರಿಹರಿಸುವ ನಿಟ್ಟಿನಲ್ಲಿ 24*7 ಸಹಾಯವಾಣಿ ಕೇಂದ್ರ (ಕಂಟ್ರೋಲ್ ರೂಂ) 0820- 2564229 ಅಥವಾ 7353449984 ಅನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರು ತುರ್ತು ಸಂದರ್ಭದಲ್ಲಿ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2026ನೇ ಹಣಕಾಸು ವರ್ಷದಲ್ಲಿ 20,000 ಕ್ಕೂ ಹೆಚ್ಚು ಹೊಸಬರನ್ನು ನೇಮಿಸಿಕೊಳ್ಳಲು ಇನ್ಫೋಸಿಸ್ ಸಿದ್ದತೆ

ನವದೆಹಲಿ, ಜ.16: ಐಟಿ ದಿಗ್ಗಜ ಇನ್ಫೋಸಿಸ್ 2026ನೇ ಆರ್ಥಿಕ ವರ್ಷದಲ್ಲಿ 20,000...

ನಟ ಸೈಫ್ ಅಲಿ ಖಾನ್ ಅವರಿಗೆ ಇರಿತ; ಶಸ್ತ್ರಚಿಕಿತ್ಸೆಯ ನಂತರ ಅಪಾಯದಿಂದ ಪಾರು

ಮುಂಬಯಿ, ಜ.16: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮುಂಬೈನ...

ಕಾರಂತ ಥೀಮ್ ಪಾರ್ಕಿಗೆ ಮಾಜಿ ಸಚಿವೆ ಚಿತ್ರನಟಿ ಜಯಮಾಲಾ ಭೇಟಿ

ಕೋಟ, ಜ.16: ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ಗೆ ಮಾಜಿ ಸಚಿವೆ...

ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

ಉಡುಪಿ, ಜ.16: ಜಿಲ್ಲೆಯಲ್ಲಿನ ಅಂತ್ಯೋದಯ ಅನ್ನ ಯೋಜನೆ, ಆದ್ಯತಾ ಪಡಿತರ ಚೀಟಿಗಳಿಗೆ...
error: Content is protected !!