Tuesday, February 25, 2025
Tuesday, February 25, 2025

ಮಣಿಪಾಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ: ಐ.ಟಿ.ಐ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಮಣಿಪಾಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ: ಐ.ಟಿ.ಐ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

Date:

ಉಡುಪಿ, ಮೇ 20: ನಗರದ ಮಣಿಪಾಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ಐ.ಟಿ.ಐ) ವಿವಿಧ ತಾಂತ್ರಿಕ ವೃತ್ತಿಗಳ ಕೋರ್ಸುಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಹಾಗೂ ಪಿ.ಯು.ಸಿ ಅನುತ್ತೀರ್ಣ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ http://www.cite.karnataka.gov.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 3 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪ್ರಗತಿನಗರ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2986145, ಮೊ.ನಂ: 9964247101, 9902001790, 9535270498 ಹಾಗೂ 9738439619 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!