Thursday, November 19, 2026
Thursday, November 19, 2026

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ: ಯಡಬೆಟ್ಟು ಕಾರ್ಯಕ್ಷೇತ್ರದ ಒಕ್ಕೂಟ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ: ಯಡಬೆಟ್ಟು ಕಾರ್ಯಕ್ಷೇತ್ರದ ಒಕ್ಕೂಟ ಸಭೆ

Date:

ಕೋಟ, ಮೇ 20: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯಡಬೆಟ್ಟು ಕಾರ್ಯಕ್ಷೇತ್ರದ ಒಕ್ಕೂಟ ಸಭೆ ಮತ್ತು ಶಂಕರ ತತ್ವದ ಕುರಿತು ಕಾರ್ಯಕ್ರಮ ಭಾನುವಾರ ಯಡಬೆಟ್ಟು ಮಾಣಿ ಚೆನ್ನಕೇಶವ ದೇಗುಲ ಸಭಾಂಗಣದಲ್ಲಿ ನಡೆಯಿತು. ಉಡುಪಿ ಜಿಲ್ಲಾ ಶ್ರೀ ಶಂಕರ ತತ್ವ ಸಮಿತಿಯ ಸಂಘಟನಾ ಕಾರ್ಯದರ್ಶಿ ಸವಿತಾ ಎರ್ಮಳ ಅವರು ಶ್ರೀ ಶಂಕರ ತತ್ವದ ಬಗ್ಗೆ ಮಾಹಿತಿ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬ್ರಹ್ಮವಾರ ತಾಲೂಕಿನ ಯೋಜನಾಧಿಕಾರಿ ರಮೇಶ್ ಸಿ.ಕೆ ಶ್ರೀ ಕ್ಷೇತ್ರದ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಶ್ರೀ ಕ್ಷೇತ್ರ ಧ.ಗ್ರಾ. ಯೋ.ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು, ಶೌರ್ಯ ತಂಡದ ಸದಸ್ಯರು, ವಿವಿಧ ತಂಡಗಳ ಪದಾಧಿಕಾರಿಗಳು, ಸದಸ್ಯರು ಉಪಸಿತರಿದ್ದರು. ತಂಡದ ಸದಸ್ಯರಾದ ಕಾಳಿಂಗ ಸ್ವಾಗತಿಸಿ, ದಿನೇಶ್ ವಂದಿಸಿದರು. ಶೇಖರ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾವೇರಿ 2.0: ಆಸ್ತಿ ನೋಂದಣಿಗೆ ಡಿಜಿಟಲ್ ಸ್ಪರ್ಶ

ಬೆಂಗಳೂರು, ನ.19: ಆಸ್ತಿ ನೋಂದಣಿಗಾಗಿ ಕಚೇರಿಗಳಿಗೆ ತೆರಳಿ ಭೌತಿಕ ದಾಖಲೆಗಳನ್ನು ಸಲ್ಲಿಸುವ...

‘ಋತು ತಾರೆ’ ವಿನೂತನ ಕಾರ್ಯಕ್ರಮ

ಬೆಂಗಳೂರು, ನ.೧೯: ಮಹಿಳೆಯರ ಮಧ್ಯವಯಸ್ಸಿನಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳನ್ನು ಗುರುತಿಸಿ, ಸೂಕ್ತ...

ಬಂಟ್ವಾಳ: ಹೊಂಡ-ಗುಂಡಿಗಳ ವರದಿ ಬಗ್ಗೆ ಸಿಎಂ ಕಛೇರಿ ಸ್ಪಂದನೆ

ಬಂಟ್ವಾಳ, ನ.19: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೂಲಕ ಹಾದುಹೋಗುವ...

ಮುರಳಿ ಕಡೆಕಾರ್ ಇವರಿಗೆ ಶಾರದಾಕೃಷ್ಣ ಪ್ರಶಸ್ತಿ-2027

ಉಡುಪಿ, ನ.18: ಹೆಬ್ರಿಯ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ...
error: Content is protected !!