Sunday, September 29, 2024
Sunday, September 29, 2024

ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ: ಅರ್ಜಿ ಆಹ್ವಾನ

ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ: ಅರ್ಜಿ ಆಹ್ವಾನ

Date:

ಉಡುಪಿ, ಮೇ 22: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ, ಭಾರತ ಸರ್ಕಾರದ ವತಿಯಿಂದ 2025 ನೇ ಸಾಲಿನ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ ಪಡೆಯಲು ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜಸೇವೆ, ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ, ಸಂಸ್ಕೃತಿ ಮತ್ತು ನೂತನ ಆವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ 5 ವರ್ಷ ಮೇಲ್ಪಟ್ಟು ಹಾಗೂ 18 ವರ್ಷದೊಳಗಿನ ಮಕ್ಕಳಿಂದ ವೆಬ್‌ಸೈಟ್ https://awards.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಬಿ ಬ್ಲಾಕ್, ಮೊದಲನೇ ಮಹಡಿ, ಜಿಲ್ಲಾಧಿಕಾರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂ: 0820-2574964 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...

ಸಾಹಿತ್ಯದ ಓದಿನಿಂದ ವಿಕಸನ: ರಾಜೇಂದ್ರ ಭಟ್ ಕೆ

ಕಾರ್ಕಳ, ಸೆ.28: ಸಾಹಿತ್ಯದ ಓದಿನಿಂದ ನಮ್ಮ ಭಾಷೆ ಶುದ್ಧವಾಗುವುದರಿಂದ ಸಂವಹನ ಸುಲಭವಾಗುತ್ತದೆ....
error: Content is protected !!