ಉಡುಪಿ, ಮೇ 24: ಪ್ರಸಕ್ತ ಸಾಲಿನಲ್ಲಿ ಬ್ರಹ್ಮಾವರ ತಾಲೂಕು ಕೊಕ್ಕರ್ಣೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2 ವರ್ಷದ ಎಲೆಕ್ಟ್ರಿಷಿಯನ್ ಹಾಗೂ ಫಿಟ್ಟರ್ ಕೋರ್ಸುಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್ಸೈಟ್ www.cite.karnataka.gov.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕೊಕ್ಕರ್ಣೆ, ಮೊ.ನಂ: 9483593148 ಅಥವಾ ಮೊ.ನಂ: 8277558812 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಐ.ಟಿ.ಐ ಪ್ರವೇಶಾತಿ: ಅರ್ಜಿ ಆಹ್ವಾನ
ಐ.ಟಿ.ಐ ಪ್ರವೇಶಾತಿ: ಅರ್ಜಿ ಆಹ್ವಾನ
Date: