Tuesday, February 25, 2025
Tuesday, February 25, 2025

ಉಡುಪಿ: ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ

ಉಡುಪಿ: ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ

Date:

ಉಡುಪಿ, ಮೇ 24: ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆ, ಆಡಳಿತದ ಎಲ್ಲಾ ಹಂತದಲ್ಲೂ ಕನ್ನಡ ಬಳಕೇ ಆಗಬೇಕೆನ್ನುವ ಹಿತದೃಷ್ಟಿಯಿಂದ ಹಾಗೂ ರಾಜ್ಯ ಭಾಷೆ ಕನ್ನಡದ ಉಳಿವಿಗಾಗಿ ಮತ್ತು ಸಂಸ್ಕೃತಿ ತಿಳಿದುಕೊಳ್ಳುವ ಉದ್ದೇಶದಿಂದ ಎಲ್ಲಾ ಅಂಗಡಿ, ಮುಂಗ್ಗಟ್ಟು, ಹೊಟೇಲ್ ಹಾಗೂ ಕಂಪೆನಿಗಳು ಕನ್ನಡದಲ್ಲಿ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸಲು ಹಾಗೂ ಇತರೆ ಭಾಷೆಯ ನಾಮಫಲಕಕ್ಕಿಂತ ಕನ್ನಡದ ನಾಮಫಲಕವನ್ನು ದೊಡ್ಡದಾಗಿ ಅಳವಡಿಸಲು ಜೂನ್ 30ರ ವರೆಗೆ ಅವಕಾಶ ನೀಡಲಾಗಿದ್ದು, ನಂತರದ ಅವಧಿಯಲ್ಲಿ ರೂ.5000, ಮತ್ತು 10,000 ದಂಡ ವಿಧಿಸಲಾಗುವುದು ಹಾಗೂ ಕನ್ನಡ ನಾಮಫಲಕವನ್ನು ಅಳವಡಿಸದೇ ಇರುವ ಅಂಗಡಿ, ಮುಂಗ್ಗಟ್ಟು, ಹೊಟೇಲ್ ಹಾಗೂ ಕಂಪೆನಿಗಳ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಲಾಗುವುದು ಎಂದು ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!