ಉಡುಪಿ, ಮೇ 26: ಮೇ 27 ರಿಂದ 29 ರವರೆಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ತಿಳಿಸಿದೆ. ಈ ಅವಧಿಯಲ್ಲಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
Date: