Friday, September 25, 2026
Friday, September 25, 2026

ರಾಷ್ಟ್ರಮಟ್ಟದ ಕರಾಟೆಯಲ್ಲಿ ರಿಯಾ ಶೆಟ್ಟಿ ಸಾಧನೆ

ರಾಷ್ಟ್ರಮಟ್ಟದ ಕರಾಟೆಯಲ್ಲಿ ರಿಯಾ ಶೆಟ್ಟಿ ಸಾಧನೆ

Date:

ಉಡುಪಿ: ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ (ರಿ.) ನೇತೃತ್ವದಲ್ಲಿ ಫೆಬ್ರವರಿ 27ರಂದು ಶಿಬಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದ ಮಲ್ನಾಡ್ ಓಪನ್ 2ನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ 12ನೇ ವಯೋಮಿತಿ ಕಟ ವಿಭಾಗದಲ್ಲಿ ರಿಯಾ ಜಿ. ಶೆಟ್ಟಿ ಪ್ರಥಮ ಸ್ಥಾನ ಮತ್ತು ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರು ಗಣೇಶ್ ಶೆಟ್ಟಿ, ಜಯಲಕ್ಷ್ಮಿ ಶೆಟ್ಟಿ ದಂಪತಿ ಪುತ್ರಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!