ಉಡುಪಿ, ಮೇ 29: ಮಾಜಿ ಸಚಿವರು ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪರವರು ಮಂಗಳವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದರ್ಶನ ಪಡೆದರು. ನಂತರ ಪರ್ಯಾಯ ಪೀಠಾಧೀಶರು ಹಾಗೂ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರಿಂದ ಆಶೀರ್ವಾದ ಪಡೆದರು.
ಶ್ರೀಕೃಷ್ಣ ಮಠಕ್ಕೆ ಮಾಜಿ ಸಚಿವ ಈಶ್ವರಪ್ಪ ಭೇಟಿ

ಶ್ರೀಕೃಷ್ಣ ಮಠಕ್ಕೆ ಮಾಜಿ ಸಚಿವ ಈಶ್ವರಪ್ಪ ಭೇಟಿ
Date: