Sunday, January 19, 2025
Sunday, January 19, 2025

ವಾರದ ಸಂತೆ ಆಯೋಜನೆ: ಅರ್ಜಿ ಆಹ್ವಾನ

ವಾರದ ಸಂತೆ ಆಯೋಜನೆ: ಅರ್ಜಿ ಆಹ್ವಾನ

Date:

ಉಡುಪಿ, ಮೇ 29: ತೋಟಗಾರಿಕೆ ಇಲಾಖೆಯ ವತಿಯಿಂದ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ರೈತ ಸೇವಾ ಕೇಂದ್ರದ ಪ್ರಾಂಗಣದಲ್ಲಿ ಸ್ಥಳೀಯ ಗ್ರಾಹಕರು/ ಸಾರ್ವಜನಿಕರಿಗೆ ಅಲ್ಲದೇ ಉಡುಪಿ ಸುತ್ತಮುತ್ತಲಿನ ನಾಗರೀಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೃಷಿ, ತೋಟಗಾರಿಕೆ ಹಾಗೂ ಕೃಷಿ ಸಂಬಂಧಿತ ವಿವಿಧ ಸಂತೆ/ ವಾರದ ಸಂತೆ ಆಯೋಜನೆ ಮಾಡಲು ಆಸಕ್ತರು, ಸಂಘ-ಸಂಸ್ಥೆಗಳು, ರೈತರು ಹಾಗೂ ಕೃಷಿ ಸಂಬಂಧಿತ ಸಂಘಗಳು ನಿಯಮಾನುಸಾರ ಮತ್ತು ಎ.ಪಿ.ಎಂ.ಸಿ ಮಾರ್ಗಸೂಚಿಗಳನ್ವಯ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಉಪನಿರ್ದೇಶಕರು, ಉಡುಪಿ ಇವರ ಅಧೀನದ ಸಹಾಯಕ ತೋಟಗಾರಿಕೆ ನಿರ್ದೇಶಕರು, ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರ, ದೊಡ್ಡಣಗುಡ್ಡೆ, ಉಡುಪಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...
error: Content is protected !!