Wednesday, July 29, 2026
Wednesday, July 29, 2026

ಸುವರ್ಣ ಎಂಟರ್ಪ್ರೈಸಸ್: ಸಸಿಗಳ ವಿತರಣೆ

ಸುವರ್ಣ ಎಂಟರ್ಪ್ರೈಸಸ್: ಸಸಿಗಳ ವಿತರಣೆ

Date:

ಕೋಟ, ಮೇ 30: ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಸಮುದ್ಯತಾ ಗ್ರೂಪ್ಸ್ ಕೋಟ ಇವರುಗಳ ಸಹಯೋಗದೊಂದಿಗೆ ಪ್ರತಿವರ್ಷ ಜೂನ್‌ನಿಂದ ಅಗಸ್ಟ್ ವರೆಗೆ ನಡೆಯುವ ಪರಿಸರಸ್ನೇಹಿ ಹಸಿರು ಅಭಿಯಾನಕ್ಕೆ ಬ್ರಹ್ಮಾವರದ ಸುವರ್ಣ ಎಂಟರ್ಪ್ರೈಸಸ್ ಗೀತಾನಂದ ಫೌಂಡೇಶನ್ ಮಣೂರು ಉಚಿತ ಗಿಡ ವಿತರಿಸುತ್ತಿದ್ದು ಇದರ ಭಾಗವಾಗಿ ಸುವರ್ಣ ಎಂಟರ್ಪ್ರೈಸಸ್ ಮಾಲಕರಾದ ಮಧುಸೂದನ್ ಹೇರೂರು ಒಂದು ಸಾವಿರಕ್ಕೂ ಅಧಿಕ ಗಿಡಗಳನ್ನು ಪಂಚವರ್ಣ ಸಂಸ್ಥೆಗೆ ನೀಡಲಿದ್ದು ಸಾಂಕೇತಿಕವಾಗಿ ೧೫೦ ಗಿಡಗಳನ್ನು ಕಾರ್ಯಾಧ್ಯಕ್ಷ ರವೀಂದ್ರ ಕೋಟರವರಿಗೆ ಹಸ್ತಾಂತರಿಸಿದರು. ಪಂಚವರ್ಣ ಪ್ರಧಾನ ಕಾರ್ಯದರ್ಶಿ ಸುಧೀಂದ್ರ ಜೋಗಿ, ಸದಸ್ಯರಾದ ಕಾರ್ತಿಕ್ ಎನ್., ಮಹೇಶ್ ಬೆಳಗಾವಿ, ಸುಧೀರ್ ಪೂಜಾರಿ ಇದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!