Friday, October 25, 2024
Friday, October 25, 2024

ರೋಹನ್ ಕೋಟ್ಯಾನ್ ಅವರಿಗೆ ಜಿಲ್ಲಾಡಳಿತದಿಂದ ಸನ್ಮಾನ

ರೋಹನ್ ಕೋಟ್ಯಾನ್ ಅವರಿಗೆ ಜಿಲ್ಲಾಡಳಿತದಿಂದ ಸನ್ಮಾನ

Date:

ಮಣಿಪಾಲ, ಮೇ 31: ರಾಷ್ಟ್ರದ ಅತೀ ದೊಡ್ಡ ಕೌಶಲ್ಯ ಸ್ಪರ್ಧೆಯಾದ ಭಾರತದ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ‘ಡ್ರೋನ್ ಫಿಲ್ಮ್ ಮೇಕಿಂಗ್’ ನಲ್ಲಿ ಚಿನ್ನದ ಪದಕವನ್ನು ಗಳಿಸಿದ ಜಿಲ್ಲೆಯ ರೋಹನ್ ಕೋಟ್ಯಾನ್ ಅವರನ್ನು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ತಮ್ಮ ಕಚೇರಿಯಲ್ಲಿ ಸನ್ಮಾನಿಸಿ ಫ್ರಾನ್ಸ್ನ ಲಿಯೋನ್ ನಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲಿರುವ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವುದಕ್ಕೆ ಅಭಿನಂದಿಸಿ ಶುಭ ಹಾರೈಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಪೋಲಿಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ., ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜ
ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ಯಾಜ್ಯ ನಿರ್ವಹಣೆಯಲ್ಲಿ ನಗರಸಭೆಯೊಂದಿಗೆ ಸಹಕರಿಸಿ

ಉಡುಪಿ, ಅ.25: ಉಡುಪಿ ನಗರಸಭೆಯು ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ವಿವಿಧ...

ಕಟ್ಟಡಗಳ ಭಗ್ನ ಅವಶೇಷಗಳನ್ನು ನಿಗದಿತ ಸ್ಥಳದಲ್ಲಿ ವಿಲೇವಾರಿ ಮಾಡಲು ಸೂಚನೆ

ಉಡುಪಿ, ಅ.25: ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಕಟ್ಟಡಗಳ ಭಗ್ನ ಅವಶೇಷಗಳನ್ನು ಎಲ್ಲೆಂದರಲ್ಲಿ...

ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧ

ಉಡುಪಿ, ಅ.25: ರಾಜ್ಯ ಸರ್ಕಾರದ ಆದೇಶದಂತೆ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಎಲ್ಲಾ...

ಅ.26: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ವತಿಯಿಂದ ಜಾಗೃತಿ ನಡಿಗೆ

ಉಡುಪಿ, ಅ.25: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ವತಿಯಿಂದ ಉಪಶಾಮಾಕ ಆರೈಕೆ ದಿನದ...
error: Content is protected !!