ಉಡುಪಿ, ಜೂ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ತೃತೀಯ ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿ ಅನ್ವಿತಾ ಜಿ.ವಿ. ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಅಂತಿಮ ಬಿ.ಎಸ್.ಡಬ್ಲ್ಯೂ ಪರೀಕ್ಷೆಯಲ್ಲಿ ಪ್ರಥಮ ರ‍್ಯಾಂಕ್ ಗಳಿಸಿರುತ್ತಾರೆ. ಕಾಲೇಜಿನ 31 ವರ್ಷಗಳ ಇತಿಹಾಸದಲ್ಲಿ ಪದವಿ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಬಂದಿರುವುದು ಇದೇ ಮೊದಲನೆ ಬಾರಿ.
ತೆಂಕನಿಡಿಯೂರು ಕಾಲೇಜಿಗೆ ಬಿ.ಎಸ್.ಡಬ್ಲ್ಯೂ ವಿಭಾಗದಲ್ಲಿ ಪ್ರಥಮ ರ‍್ಯಾಂಕ್

ತೆಂಕನಿಡಿಯೂರು ಕಾಲೇಜಿಗೆ ಬಿ.ಎಸ್.ಡಬ್ಲ್ಯೂ ವಿಭಾಗದಲ್ಲಿ ಪ್ರಥಮ ರ‍್ಯಾಂಕ್
Date: