Tuesday, October 8, 2024
Tuesday, October 8, 2024

ಶ್ರೀ ಕೃಷ್ಣ ಮಠ: ವಿದುಷಿ ಶಿಲ್ಪಾ ಅರುಣ್ ಕುಮಾರ್ ಅವರಿಂದ ಭರತನಾಟ್ಯ ಕಾರ್ಯಕ್ರಮ

ಶ್ರೀ ಕೃಷ್ಣ ಮಠ: ವಿದುಷಿ ಶಿಲ್ಪಾ ಅರುಣ್ ಕುಮಾರ್ ಅವರಿಂದ ಭರತನಾಟ್ಯ ಕಾರ್ಯಕ್ರಮ

Date:

ಉಡುಪಿ, ಜೂ.6: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನವದೆಹಲಿಯ ಲೋಕಸಭಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗು ಕೇಂದ್ರ ಸರ್ಕಾರದ ಜಲ್ ಮಿಷನ್ ನ ರಾಜ್ಯ ಸರ್ಕಾರದ ನಿರ್ದೇಶಕರಾದ ಐಎಎಸ್ ಅಧಿಕಾರಿ ಅರುಣ್ ಕುಮಾರ್ ಅವರ ಧರ್ಮಪತ್ನಿ ವಿದುಷಿ ಶಿಲ್ಪಾ ಅರುಣ್ ಕುಮಾರ್, ಶಿಲ್ಪಕಲಾ ಫೌಂಡೇಶನ್, ನವದೆಹಲಿ ಇವರಿಂದ ಭರತನಾಟ್ಯ ನೃತ್ಯ ಕಾರ್ಯಕ್ರಮ ನೆರವೇರಿತು.

ನಂತರ ಪರ್ಯಾಯ ಶ್ರೀಗಳಾದ ಶ್ರೀ ಸುಗುಣೇಂದ್ರ ತೀರ್ಥರು ಪ್ರಸಾದ ಮಂತ್ರಾಕ್ಷತೆ ನೀಡಿ, ಗೀತಾ ಲೇಖನ ದೀಕ್ಷೆ ನೀಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗಣೇಶ್ ಪ್ರಸಾದ್ ಜಿ. ನಾಯಕ್ ಅವರಿಗೆ ಪಿ.ಎಚ್.ಡಿ

ಉಡುಪಿ, ಅ.7: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ ಪ್ರಥಮ...

ಉಡುಪಿ: ದಿಢೀರ್ ಮಳೆ; ಸಿಡಿಲಾರ್ಭಟ

ಉಡುಪಿ, ಅ.7: ಉಡುಪಿ ಜಿಲ್ಲೆಯ ಹಲವೆಡೆ ಸಂಜೆ ದಿಢೀರನೆ ಸುರಿದ ಗಾಳಿ...

ಸ್ಥಳೀಯರಿಗೆ ತೊಂದರೆಯಾಗದಂತೆ ಹೋಂ ಸ್ಟೇ, ರೆಸಾರ್ಟ್ಗಳು ಕಾರ್ಯನಿರ್ವಹಿಸುವಂತೆ ಸೂಚನೆ

ಉಡುಪಿ, ಅ.7: ಜಿಲ್ಲೆಯ ಕೆಲವು ಹೋಂ ಸ್ಟೇ ಹಾಗೂ ರೆಸಾರ್ಟ್ಗಳಲ್ಲಿ ಪ್ರವಾಸೋದ್ಯಮ...

ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸಿ: ಜಿಲ್ಲಾಧಿಕಾರಿ

ಉಡುಪಿ, ಅ.7: ಕನ್ನಡ ಭಾಷೆ ನಮ್ಮ ಮಾತೃ ಭಾಷೆಯಾಗಿದ್ದು, ಮುಂದಿನ ಪೀಳಿಗೆಗೆ...
error: Content is protected !!