Thursday, January 23, 2025
Thursday, January 23, 2025

ಆನಂದತೀರ್ಥ ಪ.ಪೂ ಕಾಲೇಜು: ಪ್ರಥಮ ಪಿಯುಸಿ ಪ್ರಾರಂಭೋತ್ಸವ

ಆನಂದತೀರ್ಥ ಪ.ಪೂ ಕಾಲೇಜು: ಪ್ರಥಮ ಪಿಯುಸಿ ಪ್ರಾರಂಭೋತ್ಸವ

Date:

ಕಟಪಾಡಿ, ಜೂ.7: ಪಾಜಕ ಆನಂದತೀರ್ಥ ಪ.ಪೂ ಕಾಲೇಜಿನಲ್ಲಿ 2024-25 ನೇ ಸಾಲಿನ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾಲೇಜು ಆಡಳಿತ ಮಂಡಳಿ ಸದಸ್ಯ ಸುದರ್ಶನ ರಾವ್ ಹಾಗೂ ವಿದ್ಯಾರ್ಥಿಗಳ ಪೋಷಕರು ಜಂಟಿಯಾಗಿ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಜೀವನ ಉಜ್ವಲವಾಗಿರಲಿ ಎಂದರು. ಪ್ರಾಂಶುಪಾಲ ವಿಜಯ್ ಪಿ ರಾವ್, ಉಪಪ್ರಾಂಶುಪಾಲೆ ಕಮಲಾಕ್ಷಿ ಪ್ರಕಾಶ್, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಗಣಿತ ಉಪನ್ಯಾಸಕಿ ಸ್ವಾತಿ ಶೆಟ್ಟಿ ಸ್ವಾಗತಿಸಿ, ಭೌತಶಾಸ್ತ್ರ ಉಪನ್ಯಾಸಕಿ ಸಹನಾ ನಾಯಕ್ ವಂದಿಸಿದರು. ಆಂಗ್ಲಭಾಷಾ ಉಪನ್ಯಾಸಕ ಸೌರಭ್ ಆರ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿಮಗೆ ಪ್ಯಾಷನ್ ಇದೆಯೇ?

ಸುಬ್ಬನಿಗೆ ಗಾಯಕನಾಗುವ ಆಸೆ. ಸುಬ್ಬಿಗೆ ನರ್ತಕಿಯಾಗುವ ಆಸೆ. ಆದರೆ ಇಬ್ಬರಲ್ಲಿ ವ್ಯತ್ಯಾಸವಿದೆ....

ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಕಾರ್ಯಾಗಾರ

ಉಡುಪಿ, ಜ.23: ಪ್ರವಾಸೋದ್ಯಮ ಇಲಾಖೆ ವತಿಯಿಂದ ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ...

ಪುಷ್ಪಾನಂದ ಫೌಂಡೇಶನ್ ವತಿಯಿಂದ ರೂ.25 ಲಕ್ಷ ಪ್ರತಿಭಾ ಪುರಸ್ಕಾರ ವಿತರಣೆ: ಶಾಸಕ ಯಶ್ಪಾಲ್ ಸುವರ್ಣ

ಉಡುಪಿ, ಜ.23: ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರದ 2023-24ನೇ...

ಸಾಲಿಗ್ರಾಮ: ಅಯೋಧ್ಯಾ ಶ್ರೀರಾಮ ಪ್ರಾಣ ಪ್ರತಿಷ್ಠೆ ವರ್ಷಾಚರಣೆ

ಸಾಲಿಗ್ರಾಮ, ಜ.23: ವಾಹನ ಚಾಲಕ ಮಾಲಕರ ಸಂಘದ ವತಿಯಿಂದ ಅಯೋಧ್ಯಾಪತಿ ಶ್ರೀರಾಮ...
error: Content is protected !!