Monday, October 7, 2024
Monday, October 7, 2024

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿಭಾಗಕ್ಕೆ ಎರಡು ರ‍್ಯಾಂಕ್

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿಭಾಗಕ್ಕೆ ಎರಡು ರ‍್ಯಾಂಕ್

Date:

ಉಡುಪಿ, ಜೂ.7: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ 2022-23ನೇ ಸಾಲಿನಲ್ಲಿ ಸ್ನಾತಕೋತ್ತರ ಪರೀಕ್ಷೆಗಳಲ್ಲಿ 2 ರ‍್ಯಾಂಕ್ ಗಳಿಸಿದೆ. ಎಂ.ಎ. ಇತಿಹಾಸ ವಿಭಾಗದ ದಯೇಶ್ ಪ್ರಥಮ ರ‍್ಯಾಂಕು ಹಾಗೂ ಎಂ.ಎ ಸಮಾಜಶಾಸ್ತ್ರ ವಿಭಾಗದ ನಾಗರತ್ನ ಪ್ರಥಮ ರ‍್ಯಾಂಕ್ ಪಡೆದಿರುತ್ತಾರೆ. ಇತಿಹಾಸ ಹಾಗೂ ಸಮಾಜಶಾಸ್ತ್ರ ವಿಭಾಗಗಳೆರಡೂ ಸತತವಾಗಿ ಕಳೆದ ಮೂರು ವರ್ಷಗಳಿಂದ ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷೆಗಳಲ್ಲಿ ಪ್ರಥಮ ರ‍್ಯಾಂಕನ್ನು ತಮ್ಮದಾಗಿಸಿಕೊಂಡಿದೆ. ವಿದ್ಯಾರ್ಥಿಗಳ ಈ ಅಪೂರ್ವ ಸಾಧನೆಗೆ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು, ಬೋಧಕ/ಬೋಧಕೇತರ ವೃಂದ, ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ

ಉಡುಪಿ, ಅ.6: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ರಮಣಶ್ರೀ...

ಮಾಣಿಬೆಟ್ಟು- ಪ್ರಾಚ್ಯ: ತೌಳವ ಕರ್ಣಾಟ ಶೀರ್ಷಿಕೆಯಡಿಯಲ್ಲಿ ಪುಷ್ಕರಣಿ ಸ್ವಚ್ಛತಾ ಕಾರ್ಯಕ್ರಮ

ಶಿರ್ವ, ಅ.6: ಶ್ರೀನಿಕೇತನ ವಸ್ತುಸಂಗ್ರಹಾಲಯ & ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ...

ನೀರಿನಲ್ಲಿ ಜೀವಿಸುವ ಪಕ್ಷಿಗಳ ಅಂಚೆ ಚೀಟಿ ಪ್ರದರ್ಶನ

ಬಾರಕೂರು, ಅ. 6: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ...

ಅಮೃತೇಶ್ವರಿ ದೇಗುಲ: ಶರನ್ನವರಾತ್ರಿ ಉತ್ಸವ

ಕೋಟ, ಅ.6: ಕೋಟದ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶರನ್ನವರಾತ್ರಿ...
error: Content is protected !!