Thursday, January 23, 2025
Thursday, January 23, 2025

ನೀಟ್ ಫಲಿತಾಂಶ: ಜ್ಞಾನಸುಧಾದ ಕ್ರಿಷ್ ಕಡಲ್ಗಿಕರ್ ಗೆ 700 ಅಂಕ; 94 ವಿದ್ಯಾರ್ಥಿಗಳಿಗೆ 600 ಕ್ಕಿಂತ ಅಧಿಕ ಅಂಕ

ನೀಟ್ ಫಲಿತಾಂಶ: ಜ್ಞಾನಸುಧಾದ ಕ್ರಿಷ್ ಕಡಲ್ಗಿಕರ್ ಗೆ 700 ಅಂಕ; 94 ವಿದ್ಯಾರ್ಥಿಗಳಿಗೆ 600 ಕ್ಕಿಂತ ಅಧಿಕ ಅಂಕ

Date:

ಉಡುಪಿ, ಜೂ.7: ಎನ್.ಟಿ.ಎ ನಡೆಸಿದ ರಾಷ್ಟ್ರಮಟ್ಟದ ನೀಟ್ 2024 ರ ಪರೀಕ್ಷಾ ಫಲಿತಾಂಶದಲ್ಲಿ ಜ್ಞಾನಸುಧಾದ ಕ್ರಿಷ್ ಕಡಲ್ಗಿಕರ್ 720 ರಲ್ಲಿ 700 ಅಂಕ ಗಳಿಸಿ ರಾಷ್ಟ್ರ ಮಟ್ಟದಲ್ಲಿ 1880 ರ‍್ಯಾಂಕ್ ಗಳಿಸಿ ಅಮೋಘ ಸಾಧನೆ ಮಾಡಿರುತ್ತಾರೆ. ಇದೇ ಸಂಸ್ಥೆಯ ವಿದ್ಯಾರ್ಥಿ ತನ್ಮಯ್ ಶೆಟ್ಟಿ 690 ಅಂಕ, ಆರ್ಯ ಎಮ್ ಹಾಗೂ ಗಜೇಂದ್ರ ಅವರು 680 ಅಂಕ, ರೋಶ್ನಿ 677 ಸ್ವಸ್ತಿಕ್ 675 ಕ್ಷೀರಜ್ ಎಸ್ ಆಚಾರ್ಯ 675 ಅಂಕ ಗಳಿಸಿರುತ್ತಾರೆ. ಒಟ್ಟು 94 ವಿದ್ಯಾರ್ಥಿಗಳು 600 ಕ್ಕಿಂತ ಅಧಿಕ ಅಂಕ ಗಳಿಸಿ ಉನ್ನತ ಸಾಧನೆ ಮಾಡಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಂಜೀವಿನಿ ಸ್ವ ಸಹಾಯ ಗುಂಪುಗಳ ಆರ್ಥಿಕ ಸೇರ್ಪಡೆಗಾಗಿ ಬ್ಯಾಂಕರ್ಸ್ ಕಾರ್ಯಾಗಾರ

ಮಣಿಪಾಲ, ಜ.22: ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ ಬ್ಯಾಂಕ್ ಸೌಲಭ್ಯಗಳನ್ನು ಒದಗಿಸುವುದರಿಂದ...

ರಾಜ್ಯದಲ್ಲಿ ಗೋವುಗಳ ಮೇಲೆ ಆಕ್ರಮಣ- ಜ.25 ರಂದು ಉಪವಾಸಕ್ಕೆ ಪೇಜಾವರ ಶ್ರೀ ಕರೆ

ಉಡುಪಿ, ಜ.22: ರಾಜ್ಯದಲ್ಲಿ ಗೋವುಗಳ ಮೇಲೆ ಸರಣಿ ಹಿಂಸೆಗಳು ನಡೆಯುತ್ತಿದ್ದು ಗೋವುಗಳ...

ಕೆಎಂಸಿ ಮಣಿಪಾಲಕ್ಕೆ ಪ್ರತಿಷ್ಠಿತ ಸ್ಪಾರ್ಕ್ ಅನುದಾನ

ಮಣಿಪಾಲ, ಜ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ನೇತ್ರಶಾಸ್ತ್ರ ವಿಭಾಗದ...

ಮಲ್ಪೆ: ಸಿರಿಧಾನ್ಯ ರೋಡ್ ಶೋ

ಉಡುಪಿ, ಜ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಉಡುಪಿ...
error: Content is protected !!