Sunday, August 30, 2026
Sunday, August 30, 2026

ಜೂ.11: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಜೂ.11: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

Date:

ಉಡುಪಿ, ಜೂ.7: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂನ್ 11 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಹಾಗೂ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!