Wednesday, October 21, 2026
Wednesday, October 21, 2026

ಮಲ್ಪೆ: ಸ್ವಚ್ಛತಾ ಕಾರ್ಯಕ್ರಮ

ಮಲ್ಪೆ: ಸ್ವಚ್ಛತಾ ಕಾರ್ಯಕ್ರಮ

Date:

ಉಡುಪಿ, ಜೂ.7: ನಗರಸಭೆ ವತಿಯಿಂದ ಮಲ್ಪೆಯ ಸೀ ವಾಕ್ ಸಮೀಪ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಬೀಚ್ ಬಳಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಎಚ್‌ಡಿಬಿ ಫೈನಾನ್ಶಿಯಲ್ ಬ್ರಾಂಚ್ ಮ್ಯಾನೇಜರ್ ದಯಾನಂದ, ಸಾಹಸ್ ಕಂಪೆನಿಯ ಪ್ರತಿನಿಧಿಗಳು, ಸ್ಕೌಟ್ ಆಂಡ್ ಗೈಡ್ಸ್ ಜಿಲ್ಲಾ ಸಮಿತಿಯ ಶೇಖರ್ ಮಾಸ್ತರ್ ಕಲ್ಮಾಡಿ, ನಗರಸಭೆಯ ಪ್ರಭಾರ ಆರೋಗ್ಯ ನಿರೀಕ್ಷಕ ಮನೋಹರ್, ಸೂಪರ್ ವೈಸರ್‌ಗಳಾದ ಯೋಗೀಶ್ ಪ್ರಭು, ಶ್ರೀಕಾಂತ್, ಪ್ರಶಾಂತ್, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಉಡುಪಿ, ಅ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಅ. 20: ಉಡುಪಿ ನಗರ ವ್ಯಾಪ್ತಿಯ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ಉಡುಪಿ, ಅ. 20: ನವರಾತ್ರಿ ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 20...

ಉಚ್ಚಿಲ ದಸರಾ ಶೋಭಾಯಾತ್ರೆ: ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.20: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ...

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...
error: Content is protected !!