Wednesday, October 21, 2026
Wednesday, October 21, 2026

ಹಂಗಾರಕಟ್ಟೆ: ಶಾಲೆಗೆ ಪೀಠೋಪಕರಣ ಹಸ್ತಾಂತರ

ಹಂಗಾರಕಟ್ಟೆ: ಶಾಲೆಗೆ ಪೀಠೋಪಕರಣ ಹಸ್ತಾಂತರ

Date:

ಬ್ರಹ್ಮಾವರ, ಜೂ.7: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ(ದೂಳಂಗಡಿ) ಹಂಗಾರಕಟ್ಟೆ ಇಲ್ಲಿ 60 ಸಾವಿರದ ಮೌಲ್ಯದ ಪೀಠೋಪಕರಣಗಳನ್ನು ದಾನಿಗಳಾದ ಸುರೇಂದ್ರ ಆಚಾರ್ ಶಾಲಾ ಮುಖ್ಯ ಶಿಕ್ಷಕಿ ಪ್ರಸಿಲ್ಲಾ ಇವರಿಗೆ ಹಸ್ತಾಂತರಿಸಿದರು. ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಜುಂ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆ ರೇಖಾ ಉಡುಪ, ಐರೋಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗೀತಾ ಶೆಟ್ಟಿ, ಶಿಕ್ಷಣ ಇಲಾಖೆಯ ಅಧಿಕಾರಿ ಪದ್ಮಾವತಿ, ನಿವೃತ್ತ ಶಿಕ್ಷಕ ರಾಮದೇವ ಐತಾಳ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಭರತ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಐರೋಡಿ ರಾಜಶೇಖರ್ ಹೆಬ್ಬಾರ್, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆನಂದ್ ಗಾಣಿಗ ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಉಡುಪಿ, ಅ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಅ. 20: ಉಡುಪಿ ನಗರ ವ್ಯಾಪ್ತಿಯ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ಉಡುಪಿ, ಅ. 20: ನವರಾತ್ರಿ ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 20...

ಉಚ್ಚಿಲ ದಸರಾ ಶೋಭಾಯಾತ್ರೆ: ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.20: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ...

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...
error: Content is protected !!