Monday, January 20, 2025
Monday, January 20, 2025

ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ಯಶ್‌ಪಾಲ್ ಸುವರ್ಣ

ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ಯಶ್‌ಪಾಲ್ ಸುವರ್ಣ

Date:

ಉಡುಪಿ, ಜೂ.8: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ) ಮುಳಿಹಿತ್ಲು, ಮಂಗಳೂರು ಇದರ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿರುವುದಾಗಿ ಫೆಡರೇಶನ್ ಅಧ್ಯಕ್ಷರಾದ ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ ತಿಳಿಸಿದ್ದಾರೆ. ಫೆಡರೇಶನ್ ಸದಸ್ಯರ ಮಕ್ಕಳು 2023- 24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.85, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.80, 2022-23 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 70, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.60 ಅಂಕ ಗಳಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇತರ ವಿದ್ಯಾರ್ಥಿಗಳು 2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.95 ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.85, 2022-23 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 75, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.70 ಅಂಕ ಗಳಿಸಿರಬೇಕು. ದಿನಾಂಕ: 15.07.2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಮೀನುಗಾರಿಕಾ ಪ್ರಾಥಮಿಕ ಸಹಕಾರಿ ಸಂಘಗಳು ಮತ್ತು ಫೆಡರೇಶನ್‌ನ ಶಾಖಾ ಕಚೇರಿಗಳಲ್ಲಿ ಅರ್ಜಿ ಲಭ್ಯವಿದ್ದು, ಈ ಬಗ್ಗೆ ಮಾಹಿತಿಗಾಗಿ 6364931790 ಸಂಪರ್ಕಿಸಬಹುದು. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ಪ್ರಕಟಣೆಯಲ್ಲಿ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!