Monday, January 20, 2025
Monday, January 20, 2025

ಜ್ಞಾನಸುಧಾ: ರಕ್ತದಾನ ಶಿಬಿರ

ಜ್ಞಾನಸುಧಾ: ರಕ್ತದಾನ ಶಿಬಿರ

Date:

ಕಾರ್ಕಳ, ಜೂ.10: ಕಾರ್ಕಳ ಜ್ಞಾನಸುಧಾದಲ್ಲಿ 10 ದಿನಗಳ ಸಿ.ಎ.ಟಿ.ಸಿ / ಟಿ.ಎಸ್.ಸಿ ಎನ್.ಸಿ.ಸಿ ಶಿಬಿರವು ನಡೆಯುತ್ತಿದ್ದು 8ನೇ ದಿನ ರೆಡ್‌ಕ್ರಾಸ್ ಸೊಸೈಟಿ ಕಾರ್ಕಳ, ರೆಡ್‌ಕ್ರಾಸ್ ಬ್ಲಡ್ ಬ್ಯಾಂಕ್ ಕುಂದಾಪುರ ಹಾಗೂ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಇದರ ಸಹಯೋಗದಲ್ಲಿ ಕಾರ್ಕಳ ಜ್ಞಾನಸುಧಾದದಲ್ಲಿ ರಕ್ತದಾನ ಶಿಬಿರ ನಡೆಯಿತು. ರಕ್ತದಾನ ಶಿಬಿರವನ್ನು ಕಾರ್ಕಳದ ರೆಡ್‌ಕ್ರಾಸ್ ಸೊಸೈಟಿ ಅಧ್ಯಕ್ಷರಾದ ಡಾ.ಕೆ.ಆರ್.ಜೋಷಿ ಉದ್ಘಾಟಿಸಿ, ರಕ್ತದಾನದ ಮಹತ್ವವನ್ನು ತಿಳಿಸಿದರು. ಶಿಬಿರದಲ್ಲಿ 50 ಯುನಿಟ್ ರಕ್ತ ಸಂಗ್ರಹಿಸಲಾಯಿತು. ಈ ಸಂದರ್ಭ ಎನ್.ಸಿ.ಸಿ. ಕಮಾಂಡಿಂಗ್ ಆಫಿಸರ್ ಕರ್ನಲ್ ರಾಹುಲ್ ಚೌಹಾನ್, ಲೆಫ್ಟಿನೆಂಟ್ ಕರ್ನಲ್ ಎಂ.ಎಸ್.ರಾವತ್, ಕಾರ್ಕಳ ಜ್ಞಾನಸುಧಾ ಸಿ.ಇ.ಒ. ಹಾಗೂ ಪ್ರಾಂಶುಪಾಲರಾದ ದಿನೇಶ್. ಎಂ. ಕೊಡವೂರ್, ಪಿ.ಆರ್.ಒ. ಜ್ಯೋತಿ ಪದ್ಮನಾಭ ಭಂಡಿ, ಉಪಪ್ರಾಂಶುಪಾಲ ಸಾಹಿತ್ಯ ಹಾಗೂ ಎನ್.ಸಿ.ಸಿ ಅಧಿಕಾರಿಗಳು ಉಪಸ್ಥಿತರಿದ್ದರು. ವಿವಿಧ ಜಿಲ್ಲೆಗಳ ೪೫೦ ಎನ್.ಸಿ.ಸಿ. ಕೆಡೆಟ್‌ಗಳು ಶಿಬಿರದಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ

ಉಡುಪಿ, ಜ.20: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತುಮಕೂರು ಜಿಲ್ಲಾ...

ಸಂಸ್ಕಾರಭರಿತ ಶಿಕ್ಷಣಕ್ಕೆ ಸೇವಾ ಸಂಗಮದ ಕಾರ್ಯ ಶ್ಲಾಘನೀಯ: ಕೆ.ಅನಂತಪದ್ಮನಾಭ ಐತಾಳ್

ಕೋಟ, ಜ.20: ಸೇವಾ ಸಂಗಮ ಶಿಶು ಮಂದಿರ ಸಂಸ್ಕಾರಭರಿತ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ....

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...
error: Content is protected !!