Tuesday, November 26, 2024
Tuesday, November 26, 2024

ಲೋಕಾಯುಕ್ತ ಜನಸಂಪರ್ಕ ಸಭೆ

ಲೋಕಾಯುಕ್ತ ಜನಸಂಪರ್ಕ ಸಭೆ

Date:

ಉಡುಪಿ, ಜೂ.13: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಜೂನ್ 19 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ರ ವರೆಗೆ ಹೆಬ್ರಿ ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ. ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: 0820-2536661, ಮೊ.ನಂ: 9364062695 ಹಾಗೂ ಪೊಲೀಸ್ ನಿರೀಕ್ಷಕರು-2 ದೂ.ಸಂ: 0820-2536661 ಅಥವಾ ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿಡವಿಟ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಕಲಚೇತನರ ಸಪ್ತಾಹ ಉದ್ಘಾಟನೆ

ಉಡುಪಿ, ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಮೂಲ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ನ.26: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು....

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...
error: Content is protected !!