Wednesday, October 2, 2024
Wednesday, October 2, 2024

ಪಾರಂಪಳ್ಳಿ ವಿನ್‌ಲೈಟ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪಠ್ಯ ಪರಿಕರ ವಿತರಣೆ

ಪಾರಂಪಳ್ಳಿ ವಿನ್‌ಲೈಟ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪಠ್ಯ ಪರಿಕರ ವಿತರಣೆ

Date:

ಸಾಲಿಗ್ರಾಮ, ಜೂ.14: ಸಾಲಿಗ್ರಾಮದ ಪಾರಂಪಳ್ಳಿ ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಸರಕಾರಿ ಕನ್ನಡ ಮಾಧ್ಯಮ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಗುರುತಿನ ಚೀಟಿ, ಕಲಿಕ ಪರಿಕರ ವಿತರಣೆ ಕಾರ್ಯಕ್ರಮ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ (ಗುಡ್ಡೆ ಶಾಲೆ) ಇಲ್ಲಿ ಜರಗಿತು. ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಪ್ರವೀಣ್ ಉಪಾಧ್ಯ ವಹಿಸಿ ಮಕ್ಕಳಿಗೆ ನೋಟ್ ಬುಕ್ ಸಹಿತ ವಿವಿಧ ಪಠ್ಯ ಪರಿಕರಗಳನ್ನು ವಿತರಿಸಿದರು. ಶಾಲಾ ಆಡಳಿತ ಮಂಡಳಿ ಸದಸ್ಯ ಮಂಜುನಾಥ್ ಉಪಾಧ್ಯ, ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್‌ ಕಾರ್ಯದರ್ಶಿ ಸುಧಾಕರ ಪೂಜಾರಿ. ಪುನೀತ್ ಪೂಜಾರಿ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ರೇಖಾ ಸ್ವಾಗತಿಸಿ, ಮುಖ್ಯ ಶಿಕ್ಷಕ ರಾಘವೇಂದ್ರ ಹೊಳ್ಳ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.3 ರಿಂದ 11: ಬೆಳ್ಮಣ್ಣು ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಬೆಳ್ಮಣ್ಣು, ಅ.1: ಇತಿಹಾಸ ಪ್ರಸಿದ್ಧ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಕ್ಟೋಬರ್...

ಕ್ವಿಜ್‌: ಉಡುಪಿ ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆ

ಉಡುಪಿ, ಅ.1: ಅಂತರಾಷ್ಟ್ರೀಯ ಹೃದಯ ದಿನಾಚರಣೆಯ ಅಂಗವಾಗಿ ಆದರ್ಶ ಸಮೂಹ ಸಂಸ್ಥೆಗಳು...

ಪುಸ್ತಕ ಓದಿ ಬಹುಮಾನ ಗೆಲ್ಲಿ

ಉಡುಪಿ, ಅ.1: ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ...

ಥ್ರೋಬಾಲ್: ಶಮಿತ್ ಖಾರ್ವಿ ರಾಜ್ಯಮಟ್ಟಕ್ಕೆ

ಉಡುಪಿ, ಅ.1: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಹಿಂದೂ...
error: Content is protected !!