Saturday, August 29, 2026
Saturday, August 29, 2026

ಸಾವಯವ ಸಿರಿ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

ಸಾವಯವ ಸಿರಿ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Date:

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಹೊಸ ಸಾವಯುವ ಕೃಷಿ ಉತ್ತೇಜನಗೊಳಿಸಲು ಜನರಿಗೆ ಆರೋಗ್ಯಕರ ಹಾಗೂ ರಾಸಾಯನಿಕ ಮುಕ್ತ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳನ್ನು ದೊರಕಿಸಲು ಸಾವಯವ ಸಿರಿ ಯೋಜನೆಯನ್ನು ಅನುಷ್ಟಾನಗೊಳಿಸಲಾಗಿರುತ್ತದೆ.

ಸಾವಯವ ಕೃಷಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ
ಹಾಗೂ 10 ವರ್ಷಗಳ ಅನುಭವವುಳ್ಳ ಟ್ರಸ್ಟ್ ಹಾಗೂ ಸೊಸೈಟಿ ಕಾಯಿದೆಯಡಿ ನೋಂದಾಯಿತ ಸಾವಯವ ಕೃಷಿಕರ ಸಂಘ, ಸಾವಯವ ಒಕ್ಕೂಟ ಅಥವಾ ಸಾವಯವ ಗುಂಪುಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 17 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರು, ಉಡುಪಿ ಕಚೇರಿಯನ್ನು ಸಂಪರ್ಕಿಸುವಂತೆ ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!